1 Chronicles · chapter 9 · verse 35
1 Chronicles 9:35 in Kannada
ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Idallade gibyonana tandeyaada yeyoo velanu gibyoninalli vaasavaagiddanu. Avana hendatiya hesaru maakalu.
1 Chronicles 9:35 in English
- King James Version (KJV)
- And in Gibeon dwelt the father of Gibeon, Jehiel, whose wife’s name [was] Maachah:
- World English Bible (WEB)
- Jeiel the father of Gibeon, whose wife’s name was Maacah, lived in Gibeon.
- American Standard Version (ASV)
- And in Gibeon there dwelt the father of Gibeon, Jeiel, whose wife’s name was Maacah;
- Bible in Basic English (BBE)
- And in Gibeon was living the father of Gibeon, Jeiel, whose wife's name was Maacah;
- Darby Translation (DBY)
- And at Gibeon dwelt the father of Gibeon, Jeiel, and his wife's name was Maachah.
- Webster's Bible (WBS)
- And in Gibeon dwelt the father of Gibeon, Jehiel, whose wife's name [was] Maachah:
- Young's Literal Translation (YLT)
- And in Gibeon dwelt hath the father of Gibeon, Jehiel, and the name of his wife [is] Maachah;
Read in context
- 33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- 34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 35ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
- 36ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.
- 37ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ.
Cross references
- 1 Chronicles 2:50–52 1 ಪೂರ್ವಕಾಲವೃತ್ತಾಂತ 2:50–52ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು. ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು. ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
- 1 Chronicles 8:29–40 1 ಪೂರ್ವಕಾಲವೃತ್ತಾಂತ 8:29–40ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು. ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, ಗೆದೋರನು, ಅಹ್ಯೋನು, ಜೆಕೆರನು. ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು. ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು. ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.
- 1 Chronicles 2:45 1 ಪೂರ್ವಕಾಲವೃತ್ತಾಂತ 2:45ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.
- 1 Chronicles 2:23–24 1 ಪೂರ್ವಕಾಲವೃತ್ತಾಂತ 2:23–24ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು. ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.