1 Chronicles · chapter 9 · verse 39
1 Chronicles 9:39 in Kannada
ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
Neranu keeshanannu padedanu; keeshanu saula nannu padedanu; saulanu yonaataananannoo malkeeshoovanannoo abeenaadaabanannoo eshbaala nannoo padedanu.
1 Chronicles 9:39 in English
- King James Version (KJV)
- And Ner begat Kish; and Kish begat Saul; and Saul begat Jonathan, and Malchi-shua, and Abinadab, and Esh-baal.
- World English Bible (WEB)
- Ner became the father of Kish. Kish became the father of Saul. Saul became the father of Jonathan, Malchishua, Abinadab, and Eshbaal.
- American Standard Version (ASV)
- And Ner begat Kish; and Kish begat Saul; and Saul begat Jonathan, and Malchishua, and Abinadab, and Eshbaal.
- Bible in Basic English (BBE)
- And Ner was the father of Kish; and Kish was the father of Saul; and Saul was the father of Jonathan and Malchi-shua and Abinadab and Eshbaal.
- Darby Translation (DBY)
- And Ner begot Kish; and Kish begot Saul; and Saul begot Jonathan, and Malchishua, and Abinadab, and Esh-baal.
- Webster's Bible (WBS)
- And Ner begat Kish; and Kish begat Saul; and Saul begat Jonathan, and Malchi-shua, and Abinadab, and Esh-baal.
- Young's Literal Translation (YLT)
- And Ner begat Kish, and Kish begat Saul, and Saul begat Jonathan, and Malchi-Shua, and Abinadab, and Esh-Baal.
Read in context
- 37ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ.
- 38ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
- 39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
- 40ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.
- 41ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.
Cross references
- 1 Samuel 13:22 1 ಸಮುವೇಲನು 13:22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 1 Chronicles 10:2 1 ಪೂರ್ವಕಾಲವೃತ್ತಾಂತ 10:2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
- 1 Samuel 31:2 1 ಸಮುವೇಲನು 31:2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
- 1 Chronicles 8:33–38 1 ಪೂರ್ವಕಾಲವೃತ್ತಾಂತ 8:33–38ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
- 1 Samuel 14:1 1 ಸಮುವೇಲನು 14:1ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
- 1 Samuel 14:49–51 1 ಸಮುವೇಲನು 14:49–51ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು. ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
Original words (Hebrew)
- Ner · H5369נֵר Nêr
- begat · H3205יָלַד yâlad
- Kish · H7027קִישׁ Qîysh
- Kish · H7027קִישׁ Qîysh
- begat · H3205יָלַד yâlad
- Saul · H7586שָׁאוּל Shâʼûwl
- Saul · H7586שָׁאוּל Shâʼûwl
- begat · H3205יָלַד yâlad
- Jonathan · H3083יְהוֹנָתָן Yᵉhôwnâthân
- Malchi-shua · H4444מַלְכִּישׁוּעַ Malkîyshûwaʻ
- Abinadab · H41אֲבִינָדָב ʼĂbîynâdâb
- Esh-baal · H792אֶשְׁבַּעַל ʼEshbaʻal