1 Chronicles · chapter 9 · verse 40
1 Chronicles 9:40 in Kannada
ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.
Yonaataanana maganu mereebbaalanu. Mereebbaalanu viాkanannu padedanu.
1 Chronicles 9:40 in English
- King James Version (KJV)
- And the son of Jonathan [was] Merib-baal: and Merib-baal begat Micah.
- World English Bible (WEB)
- The son of Jonathan was Merib-baal. Merib-baal became the father of Micah.
- American Standard Version (ASV)
- And the son of Jonathan was Merib-baal; and Merib-baal begat Micah.
- Bible in Basic English (BBE)
- And the son of Jonathan was Merib-baal; and Merib-baal was the father of Micah.
- Darby Translation (DBY)
- And the son of Jonathan was Merib-Baal; and Merib-Baal begot Micah.
- Webster's Bible (WBS)
- And the son of Jonathan [was] Merib-baal: and Merib-baal begat Micah.
- Young's Literal Translation (YLT)
- And a son of Jonathan [is] Merib-Baal, and Merib-Baal begat Micah.
Read in context
- 38ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
- 39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
- 40ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.
- 41ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.
- 42ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
Cross references
- 1 Chronicles 8:34–36 1 ಪೂರ್ವಕಾಲವೃತ್ತಾಂತ 8:34–36ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.