1 Chronicles · chapter 9 · verse 7
1 Chronicles 9:7 in Kannada
ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;
Benyaaviాnana kumaararu--hassenuvaahana maganaada hodavyana maganaada meshullaamana maganaada salluvoo;
1 Chronicles 9:7 in English
- King James Version (KJV)
- And of the sons of Benjamin; Sallu the son of Meshullam, the son of Hodaviah, the son of Hasenuah,
- World English Bible (WEB)
- Of the sons of Benjamin: Sallu the son of Meshullam, the son of Hodaviah, the son of Hassenuah;
- American Standard Version (ASV)
- And of the sons of Benjamin: Sallu the son of Meshullam, the son of Hodaviah, the son of Hassenuah,
- Bible in Basic English (BBE)
- And of the sons of Benjamin: Sallu, the son of Meshullam, Judah, the son of Hassenuah,
- Darby Translation (DBY)
- And of the sons of Benjamin: Sallu the son of Meshullam, the son of Hodaviah, the son of Hassenuah,
- Webster's Bible (WBS)
- And of the sons of Benjamin; Sallu the son of Meshullam, the son of Hodaviah, the son of Hasenuah,
- Young's Literal Translation (YLT)
- And of the sons of Benjamin: Sallu son of Meshullam, son of Hodaviah, son of Hassenuah,
Read in context
- 5ಶೇಲಾಹನ ಚೊಚ್ಚಲ ಮಗನಾದ ಅಸಾಯನು;
- 6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
- 7ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;
- 8ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ
- 9ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.
Cross references
- Nehemiah 11:7 ನೆಹೆಮೀಯ 11:7ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.
- Nehemiah 10:20 ನೆಹೆಮೀಯ 10:20ಮೆಷು ಲ್ಲಾಮನು, ಹೇಜೀರನು, ಮೆಷೇಜಬೇಲನು,
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.