1 Corinthians · chapter 1 · verse 10
1 Corinthians 1:10 in Kannada
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Sahodarare, nimmellara maatu onde aagirabeku; nimmalli bhedagalirabaaradu, neevu onde manassoo onde abhipraayavoo ullava raagiddu hondikeyindirabeku embadaagi naanu namma kartanaada yesu kristana hesarinalli nimmannu bedikolluttene.
1 Corinthians 1:10 in English
- King James Version (KJV)
- Now I beseech you, brethren, by the name of our Lord Jesus Christ, that ye all speak the same thing, and [that] there be no divisions among you; but [that] ye be perfectly joined together in the same mind and in the same judgment.
- World English Bible (WEB)
- Now I beg you, brothers, through the name of our Lord, Jesus Christ, that you all speak the same thing, and that there be no divisions among you, but that you be perfected together in the same mind and in the same judgment.
- American Standard Version (ASV)
- Now I beseech you, brethren, through the name of our Lord Jesus Christ, that ye all speak the same thing, and [that] there be no divisions among you; but [that] ye be perfected together in the same mind and in the same judgment.
- Bible in Basic English (BBE)
- Now I make request to you, my brothers, in the name of our Lord Jesus Christ, that you will all say the same thing, and that there may be no divisions among you, so that you may be in complete agreement, in the same mind and in the same opinion.
- Darby Translation (DBY)
- Now I exhort you, brethren, by the name of our Lord Jesus Christ, that ye all say the same thing, and that there be not among you divisions; but that ye be perfectly united in the same mind and in the same opinion.
- Webster's Bible (WBS)
- Now I beseech you, brethren, by the name of our Lord Jesus Christ, that ye all speak the same thing, and [that] there be no divisions among you; but [that] ye be perfectly joined together in the same mind, and in the same judgment.
- Young's Literal Translation (YLT)
- And I call upon you, brethren, through the name of our Lord Jesus Christ, that the same thing ye may all say, and there may not be divisions among you, and ye may be perfected in the same mind, and in the same judgment,
Read in context
- 8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- 9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- 12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Cross references
- Philippians 2:1–4 ಫಿಲಿಪ್ಪಿಯವರಿಗೆ 2:1–4ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- Ephesians 4:1–7 ಎಫೆಸದವರಿಗೆ 4:1–7ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ. ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
- 1 Corinthians 12:25 1 ಕೊರಿಂಥದವರಿಗೆ 12:25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- James 3:13–18 ಯಾಕೋಬನು 3:13–18ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- Ephesians 4:31–32 ಎಫೆಸದವರಿಗೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- 1 Corinthians 11:18 1 ಕೊರಿಂಥದವರಿಗೆ 11:18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 1 Peter 3:8–9 1 ಪೇತ್ರನು 3:8–9ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
Original words (Greek)
- Now · G1161δέ dé
- beseech · G3870παρακαλέω parakaléō
- you · G5209ὑμᾶς hymâs
- brethren · G80ἀδελφός adelphós
- by · G1223διά diá
- name · G3686ὄνομα ónoma
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- that · G2443ἵνα hína
- ye · G3004λέγω légō
- all · G3956πᾶς pâs
- speak · G3004λέγω légō
- thing · G846αὐτός autós
- and · G2532καί kaí
- be · G5600ὦ ō
- no · G3361μή mḗ
- divisions · G4978σχίσμα schísma
- among · G1722ἐν en
- you · G5213ὑμῖν hymîn
- but · G1161δέ dé
- be · G5600ὦ ō
- together · G2675καταρτίζω katartízō
- in · G1722ἐν en
- same · G846αὐτός autós
- mind · G3563νοῦς noûs
- and · G2532καί kaí
- in · G1722ἐν en
- same · G846αὐτός autós
- judgment · G1106γνώμη gnṓmē