1 Corinthians · chapter 1 · verse 11
1 Corinthians 1:11 in Kannada
ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
Nanna sahodarare, nimmalli jagalagaluntendu nimma vishayavaagi khloyeya maneyavarinda nanage tilidubantu.
1 Corinthians 1:11 in English
- King James Version (KJV)
- For it hath been declared unto me of you, my brethren, by them [which are of the house] of Chloe, that there are contentions among you.
- World English Bible (WEB)
- For it has been reported to me concerning you, my brothers, by those who are from Chloe’s household, that there are contentions among you.
- American Standard Version (ASV)
- For it hath been signified unto me concerning you, my brethren, by them [that are of the household] of Chloe, that there are contentions among you.
- Bible in Basic English (BBE)
- Because it has come to my knowledge, through those of the house of Chloe, that there are divisions among you, my brothers.
- Darby Translation (DBY)
- For it has been shewn to me concerning you, my brethren, by those of [the house of] Chloe, that there are strifes among you.
- Webster's Bible (WBS)
- For it hath been declared to me concerning you, my brethren, by them [who are of the house] of Chloe, that there are contentions among you.
- Young's Literal Translation (YLT)
- for it was signified to me concerning you, my brethren, by those of Chloe, that contentions are among you;
Read in context
- 9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- 12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- 13ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
Cross references
- Galatians 5:26 ಗಲಾತ್ಯದವರಿಗೆ 5:26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- 2 Timothy 2:23–25 2 ತಿಮೊಥೆಯನಿಗೆ 2:23–25ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Genesis 27:42 ಆದಿಕಾಂಡ 27:42ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- 1 Samuel 25:14–17 1 ಸಮುವೇಲನು 25:14–17ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು. ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ. ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು. ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- 2 Corinthians 12:20 2 ಕೊರಿಂಥದವರಿಗೆ 12:20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Original words (Greek)
- For · G1063γάρ gár
- declared · G1213δηλόω dēlóō
- me · G3427μοί moí
- of · G4012περί perí
- you · G5216ὑμῶν hymōn
- my · G3450μοῦ moû
- brethren · G80ἀδελφός adelphós
- by · G5259ὑπό hypó
- them · G3588ὁ ho
- Chloe · G5514Χλόη Chlóē
- that · G3754ὅτι hóti
- are · G1526εἰσί eisí
- contentions · G2054ἔρις éris
- among · G1722ἐν en
- you · G5213ὑμῖν hymîn