1 Corinthians · chapter 1 · verse 12
1 Corinthians 1:12 in Kannada
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Naanu nimage eega heluvadenandare, nimmo lage pratiyobbanu--naanu paulanavanu, naanu apollosanavanu, naanu kephanavanu, naanu kristanavanu endu helikolluttaanante.
1 Corinthians 1:12 in English
- King James Version (KJV)
- Now this I say, that every one of you saith, I am of Paul; and I of Apollos; and I of Cephas; and I of Christ.
- World English Bible (WEB)
- Now I mean this, that each one of you says, “I follow Paul,” “I follow Apollos,” “I follow Cephas,” and, “I follow Christ.”
- American Standard Version (ASV)
- Now this I mean, that each one of you saith, I am of Paul; and I of Apollos; and I of Cephas; and I of Christ.
- Bible in Basic English (BBE)
- That is, that some of you say, I am of Paul; some say, I am of Apollos; some say, I am of Cephas; and some say, I am Christ's.
- Darby Translation (DBY)
- But I speak of this, that each of you says, I am of Paul, and I of Apollos, and I of Cephas, and I of Christ.
- Webster's Bible (WBS)
- Now this I say, that every one of you saith, I am of Paul; and I of Apollos; and I of Cephas; and I of Christ.
- Young's Literal Translation (YLT)
- and I say this, that each one of you saith, 'I, indeed, am of Paul' — 'and I of Apollos,' — 'and I of Cephas,' — 'and I of Christ.'
Read in context
- 10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- 12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- 13ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- 14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
Cross references
- Matthew 23:9–10 ಮತ್ತಾಯನು 23:9–10ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- 1 Corinthians 3:21–23 1 ಕೊರಿಂಥದವರಿಗೆ 3:21–23ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- John 1:42 ಯೋಹಾನನು 1:4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- 1 Corinthians 3:4–6 1 ಕೊರಿಂಥದವರಿಗೆ 3:4–6ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- 1 Corinthians 15:5 1 ಕೊರಿಂಥದವರಿಗೆ 15:5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- 1 Corinthians 15:50 1 ಕೊರಿಂಥದವರಿಗೆ 15:50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- 1 Corinthians 7:29 1 ಕೊರಿಂಥದವರಿಗೆ 7:29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
- 1 Corinthians 4:6 1 ಕೊರಿಂಥದವರಿಗೆ 4:6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
- 1 Corinthians 16:12 1 ಕೊರಿಂಥದವರಿಗೆ 16:12ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Original words (Greek)
- Now · G1161δέ dé
- this · G5124τοῦτο toûto
- say · G3004λέγω légō
- that · G3754ὅτι hóti
- one · G1538ἕκαστος hékastos
- you · G5216ὑμῶν hymōn
- saith · G3004λέγω légō
- I · G1473ἐγώ egṓ
- am · G1510εἰμί eimí
- Paul · G3972Παῦλος Paûlos
- and · G1161δέ dé
- I · G1473ἐγώ egṓ
- Apollos · G625Ἀπολλῶς Apollōs
- and · G1161δέ dé
- I · G1473ἐγώ egṓ
- Cephas · G2786Κηφᾶς Kēphâs
- and · G1161δέ dé
- I · G1473ἐγώ egṓ
- Christ · G5547Χριστός Christós