1 Corinthians · chapter 1 · verse 13
1 Corinthians 1:13 in Kannada
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
Kristanu vibhaagavaagiddaano? Nimagoskara shilubege haakisikondavanu paulano? Neevu paulana hesarinalli baaptisma maadisikondiro?
1 Corinthians 1:13 in English
- King James Version (KJV)
- Is Christ divided? was Paul crucified for you? or were ye baptized in the name of Paul?
- World English Bible (WEB)
- Is Christ divided? Was Paul crucified for you? Or were you baptized into the name of Paul?
- American Standard Version (ASV)
- Is Christ divided? was Paul crucified for you? or were ye baptized into the name of Paul?
- Bible in Basic English (BBE)
- Is there a division in Christ? was Paul nailed to the cross for you? or were you given baptism in the name of Paul?
- Darby Translation (DBY)
- Is the Christ divided? has Paul been crucified for you? or have ye been baptised unto the name of Paul?
- Webster's Bible (WBS)
- Is Christ divided? was Paul crucified for you? or were ye baptized in the name of Paul?
- Young's Literal Translation (YLT)
- Hath the Christ been divided? was Paul crucified for you? or to the name of Paul were ye baptized;
Read in context
- 11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- 12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- 13ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- 14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 15ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
Cross references
- Ephesians 4:5 ಎಫೆಸದವರಿಗೆ 4:5ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- 2 Corinthians 11:4 2 ಕೊರಿಂಥದವರಿಗೆ 11:4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 10:48 ಅಪೊಸ್ತಲರ ಕೃತ್ಯಗಳು 10:48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 1 Corinthians 10:2 1 ಕೊರಿಂಥದವರಿಗೆ 10:2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- Acts 19:5 ಅಪೊಸ್ತಲರ ಕೃತ್ಯಗಳು 19:5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Galatians 1:7 ಗಲಾತ್ಯದವರಿಗೆ 1:7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- Acts 8:16 ಅಪೊಸ್ತಲರ ಕೃತ್ಯಗಳು 8:16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
- Romans 14:9 ರೋಮಾಪುರದವರಿಗೆ 14:9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
Original words (Greek)
- Is · G3307μερίζω merízō
- Christ · G5547Χριστός Christós
- divided · G3307μερίζω merízō
- was · G4717σταυρόω stauróō
- Paul · G3972Παῦλος Paûlos
- crucified · G4717σταυρόω stauróō
- for · G5228ὑπέρ hypér
- you · G5216ὑμῶν hymōn
- or · G2228ἤ ḗ
- baptized · G907βαπτίζω baptízō
- in · G1519εἰς eis
- name · G3686ὄνομα ónoma
- Paul · G3972Παῦλος Paûlos