Skip to content
ThuthiThuthiThuthi
1 Corinthians · chapter 1 · verse 14

1 Corinthians 1:14 in Kannada

ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

Nimmalli krispanigoo gaayanigoo horataagi mattaarigoo naanu baaptisma maadisalillavaadadarinda devarige stotra sallisuttene.

1 Corinthians 1:14 in English

King James Version (KJV)
I thank God that I baptized none of you, but Crispus and Gaius;
World English Bible (WEB)
I thank God that I baptized none of you except Crispus and Gaius,
American Standard Version (ASV)
I thank God that I baptized none of you, save Crispus and Gaius;
Bible in Basic English (BBE)
I give praise to God that not one of you had baptism from me, but Crispus and Gaius;
Darby Translation (DBY)
I thank God that I have baptised none of you, unless Crispus and Gaius,
Webster's Bible (WBS)
I thank God that I baptized none of you, but Crispus and Gaius;
Young's Literal Translation (YLT)
I give thanks to God that no one of you did I baptize, except Crispus and Gaius —

Read in context

  1. 12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
  2. 13ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
  3. 14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
  4. 15ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
  5. 16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
Read all of 1 Corinthians 1

Cross references

Original words (Greek)

1 Corinthians 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.