1 Corinthians · chapter 1 · verse 15
1 Corinthians 1:15 in Kannada
ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
Heege nanna hesarinalli baaptisma maadisikondirendu yaarigoo heluvada kkaagadu.
1 Corinthians 1:15 in English
- King James Version (KJV)
- Lest any should say that I had baptized in mine own name.
- World English Bible (WEB)
- so that no one should say that I had baptized you into my own name.
- American Standard Version (ASV)
- lest any man should say that ye were baptized into my name.
- Bible in Basic English (BBE)
- So that no one may be able to say that you had baptism in my name.
- Darby Translation (DBY)
- that no one may say that I have baptised unto my own name.
- Webster's Bible (WBS)
- Lest any should say that I had baptized in my own name.
- Young's Literal Translation (YLT)
- that no one may say that to my own name I did baptize;
Read in context
- 13ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- 14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 15ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
- 16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
- 17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
Cross references
- John 3:28–29 ಯೋಹಾನನು 3:28–29ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.