1 Corinthians · chapter 1 · verse 16
1 Corinthians 1:16 in Kannada
ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
Naanu stephanana maneyavarige saha baaptisma maadisidenu. Ivarigallade innaarigoo naanu baaptisma maadisidante kaanenu.
1 Corinthians 1:16 in English
- King James Version (KJV)
- And I baptized also the household of Stephanas: besides, I know not whether I baptized any other.
- World English Bible (WEB)
- (I also baptized the household of Stephanas; besides them, I don’t know whether I baptized any other.)
- American Standard Version (ASV)
- And I baptized also the household of Stephanas: besides, I know not whether I baptized any other.
- Bible in Basic English (BBE)
- And I gave baptism to the house of Stephanas; but I am not certain that any others had baptism from me.
- Darby Translation (DBY)
- Yes, I baptised also the house of Stephanas; for the rest I know not if I have baptised any other.
- Webster's Bible (WBS)
- And I baptized also the household of Stephanas; besides, I know not whether I baptized any other.
- Young's Literal Translation (YLT)
- and I did baptize also Stephanas' household — further, I have not known if I did baptize any other.
Read in context
- 14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 15ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
- 16ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
- 17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
Cross references
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 1 Corinthians 16:17 1 ಕೊರಿಂಥದವರಿಗೆ 16:17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- Acts 16:33 ಅಪೊಸ್ತಲರ ಕೃತ್ಯಗಳು 16:33ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.