1 Corinthians · chapter 1 · verse 19
1 Corinthians 1:19 in Kannada
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
Naanu jnyaanigala jnyaanavannu naashamaaduvenu; vivekigala vivekavannu illadantaaga maaduvenu endu bareyalpattide.
1 Corinthians 1:19 in English
- King James Version (KJV)
- For it is written, I will destroy the wisdom of the wise, and will bring to nothing the understanding of the prudent.
- World English Bible (WEB)
- For it is written, “I will destroy the wisdom of the wise. I will bring the discernment of the discerning to nothing.”
- American Standard Version (ASV)
- For it is written, I will destroy the wisdom of the wise, And the discernment of the discerning will I bring to nought.
- Bible in Basic English (BBE)
- As it says in the holy Writings, I will put an end to the wisdom of the wise, and will put on one side the designs of those who have knowledge.
- Darby Translation (DBY)
- For it is written, I will destroy the wisdom of the wise, and set aside the understanding of the understanding ones.
- Webster's Bible (WBS)
- For it is written, I will destroy the wisdom of the wise, and will bring to nothing the understanding of the prudent.
- Young's Literal Translation (YLT)
- for it hath been written, 'I will destroy the wisdom of the wise, and the intelligence of the intelligent I will bring to nought;'
Read in context
- 17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- 19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
- 20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- 21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
Cross references
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Jeremiah 8:9 ಯೆರೆಮೀಯ 8:9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Isaiah 19:11 ಯೆಶಾಯ 19:11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.