Skip to content
ThuthiThuthiThuthi
1 Corinthians · chapter 1 · verse 22

1 Corinthians 1:22 in Kannada

ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

Yehoodyaru soochakakaaryavannu keluttaare; greekaru jnyaanavannu hudukuttaare;

1 Corinthians 1:22 in English

King James Version (KJV)
For the Jews require a sign, and the Greeks seek after wisdom:
World English Bible (WEB)
For Jews ask for signs, Greeks seek after wisdom,
American Standard Version (ASV)
Seeing that Jews ask for signs, and Greeks seek after wisdom:
Bible in Basic English (BBE)
Seeing that the Jews make request for signs, and the Greeks are looking for knowledge:
Darby Translation (DBY)
Since Jews indeed ask for signs, and Greeks seek wisdom;
Webster's Bible (WBS)
For the Jews require a sign, and the Greeks seek wisdom:
Young's Literal Translation (YLT)
Since also Jews ask a sign, and Greeks seek wisdom,

Read in context

  1. 20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
  2. 21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
  3. 22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
  4. 23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
  5. 24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
Read all of 1 Corinthians 1

Cross references

Original words (Greek)

1 Corinthians 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.