1 Corinthians · chapter 1 · verse 24
1 Corinthians 1:24 in Kannada
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
Aadare kareyalpatta yehoodyarigoo greekarigoo kristane devara shaktiyoo devara jnyaanavoo aagiddaane.
1 Corinthians 1:24 in English
- King James Version (KJV)
- But unto them which are called, both Jews and Greeks, Christ the power of God, and the wisdom of God.
- World English Bible (WEB)
- but to those who are called, both Jews and Greeks, Christ is the power of God and the wisdom of God;
- American Standard Version (ASV)
- but unto them that are called, both Jews and Greeks, Christ the power of God, and the wisdom of God.
- Bible in Basic English (BBE)
- But to those of God's selection, Jews and Greeks, Christ is the power and the wisdom of God.
- Darby Translation (DBY)
- but to those that [are] called, both Jews and Greeks, Christ God's power and God's wisdom.
- Webster's Bible (WBS)
- But to them who are called, both Jews and Greeks, Christ the power of God, and the wisdom of God.
- Young's Literal Translation (YLT)
- and to those called — both Jews and Greeks — Christ the power of God, and the wisdom of God,
Read in context
- 22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- 23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- 25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- 26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
Cross references
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Proverbs 8:22–30 ಜ್ಞಾನೋಕ್ತಿಗಳು 8:22–30ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು. ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು. ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
- Luke 7:35 ಲೂಕನು 7:35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- Romans 9:24 ರೋಮಾಪುರದವರಿಗೆ 9:24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Luke 11:49 ಲೂಕನು 11:49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
Original words (Greek)
- But · G1161δέ dé
- them · G846αὐτός autós
- which · G3588ὁ ho
- called · G2822κλητός klētós
- both · G5037τέ té
- Jews · G2453Ἰουδαῖος Ioudaîos
- and · G2532καί kaí
- Greeks · G1672Ἕλλην Héllēn
- Christ · G5547Χριστός Christós
- power · G1411δύναμις dýnamis
- God · G2316θεός theós
- and · G2532καί kaí
- wisdom · G4678σοφία sophía
- God · G2316θεός theós