1 Corinthians · chapter 1 · verse 26
1 Corinthians 1:26 in Kannada
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
Sahodarare, devaru nimmannu karedaaga enthavarannu karedanendu aalochisiri; nimmolage laukikadrushtiyalli jnyaanigaloo anekarilla, balishtharoo anekarilla, kuleenaroo anekarilla.
1 Corinthians 1:26 in English
- King James Version (KJV)
- For ye see your calling, brethren, how that not many wise men after the flesh, not many mighty, not many noble, [are called]:
- World English Bible (WEB)
- For you see your calling, brothers, that not many are wise according to the flesh, not many mighty, and not many noble;
- American Standard Version (ASV)
- For behold your calling, brethren, that not many wise after the flesh, not many mighty, not many noble, [are called]:
- Bible in Basic English (BBE)
- For you see God's design for you, my brothers, that he has not taken a great number of the wise after the flesh, not the strong, not the noble:
- Darby Translation (DBY)
- For consider your calling, brethren, that [there are] not many wise according to flesh, not many powerful, not many high-born.
- Webster's Bible (WBS)
- For ye see your calling, brethren, that not many wise men after the flesh, not many mighty, not many noble [are called] :
- Young's Literal Translation (YLT)
- for see your calling, brethren, that not many [are] wise according to the flesh, not many mighty, not many noble;
Read in context
- 24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- 25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- 26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- 27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- 28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
Cross references
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 1 Corinthians 3:18–20 1 ಕೊರಿಂಥದವರಿಗೆ 3:18–20ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- James 1:9–11 ಯಾಕೋಬನು 1:9–11ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- 1 Corinthians 2:8 1 ಕೊರಿಂಥದವರಿಗೆ 2:8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- Matthew 11:25–26 ಮತ್ತಾಯನು 11:25–26ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Luke 18:24–25 ಲೂಕನು 18:24–25ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Luke 10:21 ಲೂಕನು 10:21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- Zephaniah 3:12 ಚೆಫನ್ಯ 3:12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- 1 Corinthians 2:13 1 ಕೊರಿಂಥದವರಿಗೆ 2:13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- Luke 1:3 ಲೂಕನು 1:3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
- 1 Corinthians 2:3–6 1 ಕೊರಿಂಥದವರಿಗೆ 2:3–6ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು. ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು. ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
Original words (Greek)
- For · G1063γάρ gár
- see · G991βλέπω blépō
- your · G5216ὑμῶν hymōn
- calling · G2821κλῆσις klēsis
- brethren · G80ἀδελφός adelphós
- that · G3754ὅτι hóti
- not · G3756οὐ ou
- many · G4183πολύς polýs
- men · G4680σοφός sophós
- after · G2596κατά katá
- flesh · G4561σάρξ sárx
- not · G3756οὐ ou
- many · G4183πολύς polýs
- mighty · G1415δυνατός dynatós
- not · G3756οὐ ou
- many · G4183πολύς polýs
- noble · G2104εὐγενής eugenḗs