1 Corinthians · chapter 1 · verse 27
1 Corinthians 1:27 in Kannada
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
Aadare devaru jnyaanigalannu naachikepadisuvadakkaagi ee lokada buddhiheenarannu aarisikondiddaane; devaru balishtarannu naachikepadisuvadakkaagi ee lokada balaheenarannu aarisikondiddaane;
1 Corinthians 1:27 in English
- King James Version (KJV)
- But God hath chosen the foolish things of the world to confound the wise; and God hath chosen the weak things of the world to confound the things which are mighty;
- World English Bible (WEB)
- but God chose the foolish things of the world that he might put to shame those who are wise. God chose the weak things of the world that he might put to shame the things that are strong.
- American Standard Version (ASV)
- but God chose the foolish things of the world, that he might put to shame them that are wise; and God chose the weak things of the world, that he might put to shame the things that are strong;
- Bible in Basic English (BBE)
- But God made selection of the foolish things of this world so that he might put the wise to shame; and the feeble things that he might put to shame the strong;
- Darby Translation (DBY)
- But God has chosen the foolish things of the world, that he may put to shame the wise; and God has chosen the weak things of the world, that he may put to shame the strong things;
- Webster's Bible (WBS)
- But God hath chosen the foolish things of the world to confound the wise; and God hath chosen the weak things of the world to confound the things which are mighty;
- Young's Literal Translation (YLT)
- but the foolish things of the world did God choose, that the wise He may put to shame; and the weak things of the world did God choose that He may put to shame the strong;
Read in context
- 25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- 26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- 27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- 28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- 29ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
Cross references
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Acts 4:11–21 ಅಪೊಸ್ತಲರ ಕೃತ್ಯಗಳು 4:11–21ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು. ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು. ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು. ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ-- ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Matthew 21:16 ಮತ್ತಾಯನು 21:16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- Zephaniah 3:12 ಚೆಫನ್ಯ 3:12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- Isaiah 26:5–6 ಯೆಶಾಯ 26:5–6ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ. ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
Original words (Greek)
- But · G235ἀλλά allá
- God · G2316θεός theós
- chosen · G1586ἐκλέγομαι eklégomai
- things · G3474μωρός mōrós
- world · G2889κόσμος kósmos
- to · G2443ἵνα hína
- confound · G2617καταισχύνω kataischýnō
- wise · G4680σοφός sophós
- and · G2532καί kaí
- God · G2316θεός theós
- chosen · G1586ἐκλέγομαι eklégomai
- things · G772ἀσθενής asthenḗs
- world · G2889κόσμος kósmos
- to · G2443ἵνα hína
- confound · G2617καταισχύνω kataischýnō
- things · G3588ὁ ho
- mighty · G2478ἰσχυρός ischyrós