1 Corinthians · chapter 1 · verse 29
1 Corinthians 1:29 in Kannada
ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
Heegiralu aatana munde hogalikolluvadakke yaarigoo aaspadavilla.
1 Corinthians 1:29 in English
- King James Version (KJV)
- That no flesh should glory in his presence.
- World English Bible (WEB)
- that no flesh should boast before God.
- American Standard Version (ASV)
- that no flesh should glory before God.
- Bible in Basic English (BBE)
- So that no flesh might have glory before God.
- Darby Translation (DBY)
- so that no flesh should boast before God.
- Webster's Bible (WBS)
- That no flesh should glory in his presence.
- Young's Literal Translation (YLT)
- that no flesh may glory before Him;
Read in context
- 27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- 28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- 29ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- 30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Cross references
- Romans 3:27 ರೋಮಾಪುರದವರಿಗೆ 3:27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
- Ephesians 2:9 ಎಫೆಸದವರಿಗೆ 2:9ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Romans 15:17 ರೋಮಾಪುರದವರಿಗೆ 15:17ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
- 1 Corinthians 1:31 1 ಕೊರಿಂಥದವರಿಗೆ 1:31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 1 Corinthians 4:7 1 ಕೊರಿಂಥದವರಿಗೆ 4:7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- Psalm 49:6 ಕೀರ್ತನೆಗಳು 49:6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.