Skip to content
ThuthiThuthiThuthi
1 Corinthians · chapter 1 · verse 3

1 Corinthians 1:3 in Kannada

ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.

Namma tandeyaagiruva devarindaloo kartanaada yesu kristanindaloo nimage krupeyoo samaadhaanavoo aagali.

1 Corinthians 1:3 in English

King James Version (KJV)
Grace [be] unto you, and peace, from God our Father, and [from] the Lord Jesus Christ.
World English Bible (WEB)
Grace to you and peace from God our Father and the Lord Jesus Christ.
American Standard Version (ASV)
Grace to you and peace from God our Father and the Lord Jesus Christ.
Bible in Basic English (BBE)
Grace to you and peace from God our Father and the Lord Jesus Christ.
Darby Translation (DBY)
Grace to you and peace from God our Father, and [the] Lord Jesus Christ.
Webster's Bible (WBS)
Grace [be] to you, and peace from God our Father, and [from] the Lord Jesus Christ.
Young's Literal Translation (YLT)
Grace to you and peace from God our Father and the Lord Jesus Christ!

Read in context

  1. 1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ
  2. 2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
  3. 3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
  4. 4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
  5. 5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
Read all of 1 Corinthians 1

Cross references

Original words (Greek)

1 Corinthians 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.