1 Corinthians · chapter 1 · verse 31
1 Corinthians 1:31 in Kannada
ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Hechchala paduvavanu kartanalliye hechchalapadali endu bareyalpattante aayitu.
1 Corinthians 1:31 in English
- King James Version (KJV)
- That, according as it is written, He that glorieth, let him glory in the Lord.
- World English Bible (WEB)
- that, as it is written, “He who boasts, let him boast in the Lord.”
- American Standard Version (ASV)
- that, according as it is written, He that glorieth, let him glory in the Lord.
- Bible in Basic English (BBE)
- So that, as it is said in the holy Writings, Whoever has a desire for glory, let his glory be in the Lord.
- Darby Translation (DBY)
- that according as it is written, He that boasts, let him boast in [the] Lord.
- Webster's Bible (WBS)
- That, according as it is written, He that glorieth, let him glory in the Lord.
- Young's Literal Translation (YLT)
- that, according as it hath been written, 'He who is glorying — in the Lord let him glory.'
Read in context
- 29ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- 30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Cross references
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 2 Corinthians 10:17 2 ಕೊರಿಂಥದವರಿಗೆ 10:17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Psalm 105:3 ಕೀರ್ತನೆಗಳು 105:3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- 1 Chronicles 16:10 1 ಪೂರ್ವಕಾಲವೃತ್ತಾಂತ 16:10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
- Galatians 6:13–14 ಗಲಾತ್ಯದವರಿಗೆ 6:13–14ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 1 Chronicles 16:35 1 ಪೂರ್ವಕಾಲವೃತ್ತಾಂತ 16:35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.