1 Corinthians · chapter 1 · verse 4
1 Corinthians 1:4 in Kannada
ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
Yesu kristaninda devaru nimage anugrahi sida krupeya nimitta naanu nimma vishayadalli yaavaagaloo devarannu kondaaduttene.
1 Corinthians 1:4 in English
- King James Version (KJV)
- I thank my God always on your behalf, for the grace of God which is given you by Jesus Christ;
- World English Bible (WEB)
- I always thank my God concerning you for the grace of God which was given you in Christ Jesus,
- American Standard Version (ASV)
- I thank my God always concerning you, for the grace of God which was given you in Christ Jesus;
- Bible in Basic English (BBE)
- I give praise to my God for you at all times, because of the grace of God which has been given to you in Christ Jesus;
- Darby Translation (DBY)
- I thank my God always about you, in respect of the grace of God given to you in Christ Jesus;
- Webster's Bible (WBS)
- I thank my God always on your behalf, for the grace of God which is given you by Jesus Christ;
- Young's Literal Translation (YLT)
- I give thanks to my God always concerning you for the grace of God that was given to you in Christ Jesus,
Read in context
- 2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- 3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- 4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
- 5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
- 6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
Cross references
- Romans 1:8 ರೋಮಾಪುರದವರಿಗೆ 1:8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- John 14:14 ಯೋಹಾನನು 14:14ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
- John 14:16 ಯೋಹಾನನು 14:16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
- 1 Timothy 1:14 1 ತಿಮೊಥೆಯನಿಗೆ 1:14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 1 Corinthians 1:3 1 ಕೊರಿಂಥದವರಿಗೆ 1:3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Acts 21:20 ಅಪೊಸ್ತಲರ ಕೃತ್ಯಗಳು 21:20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
Original words (Greek)
- thank · G2168εὐχαριστέω eucharistéō
- my · G3450μοῦ moû
- God · G2316θεός theós
- always · G3842πάντοτε pántote
- on · G4012περί perí
- your · G5216ὑμῶν hymōn
- behalf · G4012περί perí
- for · G1909ἐπί epí
- grace · G5485χάρις cháris
- God · G2316θεός theós
- is · G3588ὁ ho
- given · G1325δίδωμι dídōmi
- you · G5213ὑμῖν hymîn
- by · G1722ἐν en
- Jesus · G2424Ἰησοῦς Iēsoûs
- Christ · G5547Χριστός Christós