1 Corinthians · chapter 1 · verse 5
1 Corinthians 1:5 in Kannada
ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
Heege neevu ellaa nudiyalliyoo sakala jnyaanadalliyoo pratiyondu vishayadalli aataninda samruddhi hondidavaraagiddeeri.
1 Corinthians 1:5 in English
- King James Version (KJV)
- That in every thing ye are enriched by him, in all utterance, and [in] all knowledge;
- World English Bible (WEB)
- that in everything you were enriched in him, in all speech and all knowledge—
- American Standard Version (ASV)
- that in everything ye were enriched in him, in all utterance and all knowledge;
- Bible in Basic English (BBE)
- So that in him you have wealth in all things, in word and in knowledge of every sort;
- Darby Translation (DBY)
- that in everything ye have been enriched in him, in all word [of doctrine], and all knowledge,
- Webster's Bible (WBS)
- That in every thing ye are enriched by him, in all utterance, and [in] all knowledge;
- Young's Literal Translation (YLT)
- that in every thing ye were enriched in him, in all discourse and all knowledge,
Read in context
- 3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- 4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
- 5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
- 6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- 7ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
Cross references
- 2 Corinthians 9:11 2 ಕೊರಿಂಥದವರಿಗೆ 9:11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- 2 Corinthians 8:7 2 ಕೊರಿಂಥದವರಿಗೆ 8:7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- Romans 15:14 ರೋಮಾಪುರದವರಿಗೆ 15:14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- 1 Corinthians 12:8 1 ಕೊರಿಂಥದವರಿಗೆ 12:8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
- Ephesians 1:17 ಎಫೆಸದವರಿಗೆ 1:17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.