1 Corinthians · chapter 1 · verse 6
1 Corinthians 1:6 in Kannada
ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
Kristana vishayavaada saakshiyu nimmalli drudhavaagi nelegondittu.
1 Corinthians 1:6 in English
- King James Version (KJV)
- Even as the testimony of Christ was confirmed in you:
- World English Bible (WEB)
- even as the testimony of Christ was confirmed in you—
- American Standard Version (ASV)
- even as the testimony of Christ was confirmed in you:
- Bible in Basic English (BBE)
- Even as the witness of the Christ has been made certain among you:
- Darby Translation (DBY)
- (according as the testimony of the Christ has been confirmed in you,)
- Webster's Bible (WBS)
- Even as the testimony of Christ was confirmed in you:
- Young's Literal Translation (YLT)
- according as the testimony of the Christ was confirmed in you,
Read in context
- 4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
- 5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
- 6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- 7ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
- 8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
Cross references
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- Revelation 1:2 ಪ್ರಕಟನೆ 1:2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- 1 Corinthians 2:1–2 1 ಕೊರಿಂಥದವರಿಗೆ 2:1–2ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ. ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- 2 Corinthians 12:12 2 ಕೊರಿಂಥದವರಿಗೆ 12:12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).