1 Corinthians · chapter 1 · verse 7
1 Corinthians 1:7 in Kannada
ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
Heegi ralaagi neevu yaavadaralliyoo korateyilladavaraagiddu namma kartanaada yesu kristana baronakkaagi eduru noduvavaraagiddeeri.
1 Corinthians 1:7 in English
- King James Version (KJV)
- So that ye come behind in no gift; waiting for the coming of our Lord Jesus Christ:
- World English Bible (WEB)
- so that you come behind in no gift, waiting for the revelation of our Lord Jesus Christ,
- American Standard Version (ASV)
- so that ye come behind in no gift; waiting for the revelation of our Lord Jesus Christ;
- Bible in Basic English (BBE)
- So that having every grace you are living in the hope of the revelation of our Lord Jesus Christ;
- Darby Translation (DBY)
- so that ye come short in no gift, awaiting the revelation of our Lord Jesus Christ;
- Webster's Bible (WBS)
- So that ye come behind in no gift; waiting for the coming of our Lord Jesus Christ:
- Young's Literal Translation (YLT)
- so that ye are not behind in any gift, waiting for the revelation of our Lord Jesus Christ,
Read in context
- 5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
- 6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- 7ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
- 8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- 9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
Cross references
- Philippians 3:20 ಫಿಲಿಪ್ಪಿಯವರಿಗೆ 3:20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 2 Peter 3:12 2 ಪೇತ್ರನು 3:12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- Romans 8:19 ರೋಮಾಪುರದವರಿಗೆ 8:19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- Luke 17:30 ಲೂಕನು 17:30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- James 5:7–8 ಯಾಕೋಬನು 5:7–8ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
Original words (Greek)
- that · G5620ὥστε hṓste
- ye · G5209ὑμᾶς hymâs
- behind · G5302ὑστερέω hysteréō
- in · G1722ἐν en
- no · G3367μηδείς mēdeís
- gift · G5486χάρισμα chárisma
- for · G553ἀπεκδέχομαι apekdéchomai
- coming · G602ἀποκάλυψις apokálypsis
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós