1 Corinthians · chapter 1 · verse 8
1 Corinthians 1:8 in Kannada
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
Namma kartanaada yesu kristana dinadalli yaaroo nimma mele tappuhorisadante aatanu nimmannu kadevaregoo drudhapadisuvanu.
1 Corinthians 1:8 in English
- King James Version (KJV)
- Who shall also confirm you unto the end, [that ye may be] blameless in the day of our Lord Jesus Christ.
- World English Bible (WEB)
- who will also confirm you until the end, blameless in the day of our Lord Jesus Christ.
- American Standard Version (ASV)
- who shall also confirm you unto the end, [that ye be] unreproveable in the day of our Lord Jesus Christ.
- Bible in Basic English (BBE)
- Who will give you strength to the end, to be free from all sin in the day of our Lord Jesus Christ.
- Darby Translation (DBY)
- who shall also confirm you to [the] end, unimpeachable in the day of our Lord Jesus Christ.
- Webster's Bible (WBS)
- Who will also confirm you to the end, [that ye may be] blameless in the day of our Lord Jesus Christ.
- Young's Literal Translation (YLT)
- who also shall confirm you unto the end — unblamable in the day of our Lord Jesus Christ;
Read in context
- 6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
- 7ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
- 8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- 9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Cross references
- 1 Thessalonians 5:23–24 1 ಥೆಸಲೊನೀಕದವರಿಗೆ 5:23–24ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ. ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 1 Thessalonians 3:13 1 ಥೆಸಲೊನೀಕದವರಿಗೆ 3:13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- Colossians 1:22 ಕೊಲೊಸ್ಸೆಯವರಿಗೆ 1:22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- Jude 1:24–25 ಯೂದನು 1:24–25ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್. ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Ephesians 5:27 ಎಫೆಸದವರಿಗೆ 5:27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Philippians 1:10 ಫಿಲಿಪ್ಪಿಯವರಿಗೆ 1:10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
Original words (Greek)
- shall · G3739ὅς hós
- also · G2532καί kaí
- confirm · G950βεβαιόω bebaióō
- you · G5209ὑμᾶς hymâs
- unto · G2193ἕως héōs
- end · G5056τέλος télos
- blameless · G410ἀνέγκλητος anénklētos
- in · G1722ἐν en
- day · G2250ἡμέρα hēméra
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós