1 Corinthians · chapter 10 · verse 1
1 Corinthians 10:1 in Kannada
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
Idallade sahodarare, neevu ee vishayagalannu ariyadavaraagira baaradendu nanna apeksheyalla; adenandare--namma pitrugalellaroo meghada kelage iddu samudravannu daatidaru;
1 Corinthians 10:1 in English
- King James Version (KJV)
- Moreover, brethren, I would not that ye should be ignorant, how that all our fathers were under the cloud, and all passed through the sea;
- World English Bible (WEB)
- Now I would not have you ignorant, brothers, that our fathers were all under the cloud, and all passed through the sea;
- American Standard Version (ASV)
- For I would not, brethren, have you ignorant, that our fathers were all under the cloud, and all passed through the sea;
- Bible in Basic English (BBE)
- For it is my desire, my brothers, that you may keep in mind how all our fathers were under the cloud, and they all went through the sea;
- Darby Translation (DBY)
- For I would not have you ignorant, brethren, that all our fathers were under the cloud, and all passed through the sea;
- Webster's Bible (WBS)
- Moreover, brethren, I would not that ye should be ignorant, that all our fathers were under the cloud, and all passed through the sea;
- Young's Literal Translation (YLT)
- And I do not wish you to be ignorant, brethren, that all our fathers were under the cloud, and all passed through the sea,
Read in context
- 1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
- 2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- 3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
Cross references
- Exodus 14:29 ವಿಮೋಚನಕಾಂಡ 14:29ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Nehemiah 9:11–12 ನೆಹೆಮೀಯ 9:11–12ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ. ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Psalm 78:13–14 ಕೀರ್ತನೆಗಳು 78:13–14ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Psalm 106:7–11 ಕೀರ್ತನೆಗಳು 106:7–11ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು. ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು. ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು. ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು. ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- Exodus 14:19–22 ವಿಮೋಚನಕಾಂಡ 14:19–22ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ. ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Psalm 77:16–20 ಕೀರ್ತನೆಗಳು 77:16–20ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು. ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು. ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ. ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- 1 Corinthians 14:38 1 ಕೊರಿಂಥದವರಿಗೆ 14:38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
- Psalm 78:53 ಕೀರ್ತನೆಗಳು 78:53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Numbers 14:14 ಅರಣ್ಯಕಾಂಡ 14:14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
Original words (Greek)
- Moreover · G1161δέ dé
- brethren · G80ἀδελφός adelphós
- would · G2309θέλω thélō
- that · G3756οὐ ou
- ye · G5209ὑμᾶς hymâs
- ignorant · G50ἀγνοέω agnoéō
- that · G3754ὅτι hóti
- all · G3956πᾶς pâs
- our · G2257ἡμῶν hēmōn
- fathers · G3962πατήρ patḗr
- were · G2258ἦν ēn
- under · G5259ὑπό hypó
- cloud · G3507νεφέλη nephélē
- and · G2532καί kaí
- all · G3956πᾶς pâs
- passed · G1330διέρχομαι diérchomai
- through · G1223διά diá
- sea · G2281θάλασσα thálassa