1 Corinthians · chapter 10 · verse 11
1 Corinthians 10:11 in Kannada
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
Avarige sambhavisida ee ellaa sangatigalu nidarshanagalaagive; lokada antyakke bandiruva varaada namage avu buddhivaadagalaagi baredave.
1 Corinthians 10:11 in English
- King James Version (KJV)
- Now all these things happened unto them for ensamples: and they are written for our admonition, upon whom the ends of the world are come.
- World English Bible (WEB)
- Now all these things happened to them by way of example, and they were written for our admonition, on whom the ends of the ages have come.
- American Standard Version (ASV)
- Now these things happened unto them by way of example; and they were written for our admonition, upon whom the ends of the ages are come.
- Bible in Basic English (BBE)
- Now these things were done as an example; and were put down in writing for our teaching, on whom the last days have come.
- Darby Translation (DBY)
- Now all these things happened to them [as] types, and have been written for our admonition, upon whom the ends of the ages are come.
- Webster's Bible (WBS)
- Now all these things happened to them for examples: and they are written for our admonition, upon whom the ends of the world are come.
- Young's Literal Translation (YLT)
- And all these things as types did happen to those persons, and they were written for our admonition, to whom the end of the ages did come,
Read in context
- 9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- 10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- 11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- 12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- 13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
Cross references
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- Romans 13:11 ರೋಮಾಪುರದವರಿಗೆ 13:11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- 1 Corinthians 9:10 1 ಕೊರಿಂಥದವರಿಗೆ 9:10ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
- Philippians 4:5 ಫಿಲಿಪ್ಪಿಯವರಿಗೆ 4:5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- Romans 4:23 ರೋಮಾಪುರದವರಿಗೆ 4:23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
- Hebrews 10:25 ಇಬ್ರಿಯರಿಗೆ 10:25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Hebrews 10:37 ಇಬ್ರಿಯರಿಗೆ 10:37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 1 Corinthians 7:29 1 ಕೊರಿಂಥದವರಿಗೆ 7:29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
Original words (Greek)
- Now · G1161δέ dé
- all · G3956πᾶς pâs
- things · G5023ταῦτα taûta
- happened · G4819συμβαίνω symbaínō
- them · G1565ἐκεῖνος ekeînos
- ensamples · G5179τύπος týpos
- and · G1161δέ dé
- written · G1125γράφω gráphō
- for · G4314πρός prós
- our · G2257ἡμῶν hēmōn
- admonition · G3559νουθεσία nouthesía
- upon · G1519εἰς eis
- whom · G3739ὅς hós
- ends · G5056τέλος télos
- world · G165αἰών aiṓn
- come · G2658καταντάω katantáō