1 Corinthians · chapter 10 · verse 12
1 Corinthians 10:12 in Kannada
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
Aadakaarana nintiddenendu nenasuvavanu beela dante echcharikeyaagirali.
1 Corinthians 10:12 in English
- King James Version (KJV)
- Wherefore let him that thinketh he standeth take heed lest he fall.
- World English Bible (WEB)
- Therefore let him who thinks he stands be careful that he doesn’t fall.
- American Standard Version (ASV)
- Wherefore let him that thinketh he standeth take heed lest he fall.
- Bible in Basic English (BBE)
- So let him who seems to himself to be safe go in fear of a fall.
- Darby Translation (DBY)
- So that let him that thinks that he stands take heed lest he fall.
- Webster's Bible (WBS)
- Wherefore let him that thinketh he standeth, take heed lest he fall.
- Young's Literal Translation (YLT)
- so that he who is thinking to stand — let him observe, lest he fall.
Read in context
- 10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- 11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- 12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- 13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- 14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
Cross references
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 2 Peter 3:17 2 ಪೇತ್ರನು 3:17ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- 1 Corinthians 8:2 1 ಕೊರಿಂಥದವರಿಗೆ 8:2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Matthew 26:40–41 ಮತ್ತಾಯನು 26:40–41ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Matthew 26:33–34 ಮತ್ತಾಯನು 26:33–34ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು. ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Revelation 3:17–18 ಪ್ರಕಟನೆ 3:17–18ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ. ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- 1 Corinthians 4:6–8 1 ಕೊರಿಂಥದವರಿಗೆ 4:6–8ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು. ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ? ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.