Skip to content
ThuthiThuthiThuthi
1 Corinthians · chapter 10 · verse 14

1 Corinthians 10:14 in Kannada

ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.

Aadadarinda nanna ati priyavaadavare, vigrahaaraadhaneyinda odihogiri.

1 Corinthians 10:14 in English

King James Version (KJV)
Wherefore, my dearly beloved, flee from idolatry.
World English Bible (WEB)
Therefore, my beloved, flee from idolatry.
American Standard Version (ASV)
Wherefore, my beloved, flee from idolatry.
Bible in Basic English (BBE)
For this cause, my dear brothers, give no worship to false gods.
Darby Translation (DBY)
Wherefore, my beloved, flee from idolatry.
Webster's Bible (WBS)
Wherefore, my dearly beloved, flee from idolatry.
Young's Literal Translation (YLT)
Wherefore, my beloved, flee from the idolatry;

Read in context

  1. 12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
  2. 13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
  3. 14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
  4. 15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
  5. 16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
Read all of 1 Corinthians 10

Cross references

Original words (Greek)

1 Corinthians 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.