1 Corinthians · chapter 10 · verse 15
1 Corinthians 10:15 in Kannada
ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
Neevu vivekigalendu idannu heluttene; naanu heluva dannu neeve yochisiri.
1 Corinthians 10:15 in English
- King James Version (KJV)
- I speak as to wise men; judge ye what I say.
- World English Bible (WEB)
- I speak as to wise men. Judge what I say.
- American Standard Version (ASV)
- I speak as to wise men; judge ye what I say.
- Bible in Basic English (BBE)
- What I am saying is for wise men, do you be the judges of it.
- Darby Translation (DBY)
- I speak as to intelligent [persons]: do ye judge what I say.
- Webster's Bible (WBS)
- I speak as to wise men; judge ye what I say.
- Young's Literal Translation (YLT)
- as to wise men I speak — judge ye what I say:
Read in context
- 13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- 14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
- 16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 17ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
Cross references
- 1 Thessalonians 5:21 1 ಥೆಸಲೊನೀಕದವರಿಗೆ 5:21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 1 Corinthians 8:1 1 ಕೊರಿಂಥದವರಿಗೆ 8:1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- 1 Corinthians 6:5 1 ಕೊರಿಂಥದವರಿಗೆ 6:5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- 1 Corinthians 11:13 1 ಕೊರಿಂಥದವರಿಗೆ 11:13ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?
- 1 Corinthians 4:10 1 ಕೊರಿಂಥದವರಿಗೆ 4:10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- Job 34:2–3 ಯೋಬನು 34:2–3ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ. ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.