1 Corinthians · chapter 10 · verse 16
1 Corinthians 10:16 in Kannada
ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
Naavu stotrasallisuva stotrada paatreyu kristana raktada anyonyate yallavo? Naavu muriyuva rottiyu kristana dehada anyonyateyallavo?
1 Corinthians 10:16 in English
- King James Version (KJV)
- The cup of blessing which we bless, is it not the communion of the blood of Christ? The bread which we break, is it not the communion of the body of Christ?
- World English Bible (WEB)
- The cup of blessing which we bless, isn’t it a sharing of the blood of Christ? The bread which we break, isn’t it a sharing of the body of Christ?
- American Standard Version (ASV)
- The cup of blessing which we bless, is it not a communion of the blood of Christ? The bread which we break, is it not a communion of the body of Christ?
- Bible in Basic English (BBE)
- The cup of blessing which we take, does it not give us a part in the blood of Christ? and is not the broken bread a taking part in the body of Christ?
- Darby Translation (DBY)
- The cup of blessing which we bless, is it not [the] communion of the blood of the Christ? The bread which we break, is it not [the] communion of the body of the Christ?
- Webster's Bible (WBS)
- The cup of blessing which we bless, is it not the communion of the blood of Christ? The bread which we break, is it not the communion of the body of Christ?
- Young's Literal Translation (YLT)
- The cup of the blessing that we bless — is it not the fellowship of the blood of the Christ? the bread that we break — is it not the fellowship of the body of the Christ?
Read in context
- 14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
- 16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 17ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- 18ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
Cross references
- Matthew 26:26–28 ಮತ್ತಾಯನು 26:26–28ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- 1 Corinthians 11:23–29 1 ಕೊರಿಂಥದವರಿಗೆ 11:23–29ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ. ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- John 6:53–58 ಯೋಹಾನನು 6:53–58ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
- Luke 22:19–20 ಲೂಕನು 22:19–20ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Acts 2:46 ಅಪೊಸ್ತಲರ ಕೃತ್ಯಗಳು 2:46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Mark 14:22–25 ಮಾರ್ಕನು 14:22–25ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು. ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ. ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 1 Corinthians 10:20–21 1 ಕೊರಿಂಥದವರಿಗೆ 10:20–21ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
Original words (Greek)
- cup · G4221ποτήριον potḗrion
- blessing · G2129εὐλογία eulogía
- which · G3739ὅς hós
- bless · G2127εὐλογέω eulogéō
- it · G2076ἐστί estí
- not · G3780οὐχί ouchí
- communion · G2842κοινωνία koinōnía
- blood · G129αἷμα haîma
- Christ · G5547Χριστός Christós
- bread · G740ἄρτος ártos
- which · G3739ὅς hós
- break · G2806κλάω kláō
- it · G2076ἐστί estí
- not · G3780οὐχί ouchí
- communion · G2842κοινωνία koinōnía
- body · G4983σῶμα sōma
- Christ · G5547Χριστός Christós