1 Corinthians · chapter 10 · verse 17
1 Corinthians 10:17 in Kannada
ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
Anekaraada naavu onderottiyoo ondedehavoo aagiddeve; naavellaroo aa onde rottiyalli paalugaararaagiddeve.
1 Corinthians 10:17 in English
- King James Version (KJV)
- For we [being] many are one bread, [and] one body: for we are all partakers of that one bread.
- World English Bible (WEB)
- Because there is one loaf of bread, we, who are many, are one body; for we all partake of the one loaf of bread.
- American Standard Version (ASV)
- seeing that we, who are many, are one bread, one body: for we all partake of the one bread.
- Bible in Basic English (BBE)
- Because we, being a number of persons, are one bread, we are one body: for we all take part in the one bread.
- Darby Translation (DBY)
- Because we, [being] many, are one loaf, one body; for we all partake of that one loaf.
- Webster's Bible (WBS)
- For we [being] many are one bread, [and] one body: for we are all partakers of that one bread.
- Young's Literal Translation (YLT)
- because one bread, one body, are we the many — for we all of the one bread do partake.
Read in context
- 15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
- 16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 17ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- 18ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
- 19ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
Cross references
- Romans 12:5 ರೋಮಾಪುರದವರಿಗೆ 12:5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
- Colossians 3:15 ಕೊಲೊಸ್ಸೆಯವರಿಗೆ 3:15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- 1 Corinthians 12:27 1 ಕೊರಿಂಥದವರಿಗೆ 12:27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Ephesians 4:12–13 ಎಫೆಸದವರಿಗೆ 4:12–13ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Ephesians 4:4 ಎಫೆಸದವರಿಗೆ 4:4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Galatians 3:26–28 ಗಲಾತ್ಯದವರಿಗೆ 3:26–28ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Ephesians 2:15–16 ಎಫೆಸದವರಿಗೆ 2:15–16ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
Original words (Greek)
- For · G3754ὅτι hóti
- we · G2070ἐσμέν esmén
- many · G4183πολύς polýs
- are · G2070ἐσμέν esmén
- one · G1520εἷς heîs
- bread · G740ἄρτος ártos
- one · G1520εἷς heîs
- body · G4983σῶμα sōma
- for · G1063γάρ gár
- are · G3348μετέχω metéchō
- all · G3956πᾶς pâs
- partakers · G3348μετέχω metéchō
- of · G1537ἐκ ek
- one · G1520εἷς heîs
- bread · G740ἄρτος ártos