1 Corinthians · chapter 10 · verse 2
1 Corinthians 10:2 in Kannada
ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
Avarellaroo moshe gaagi meghadalliyoo samudradalliyoo baaptisma hondidaru;
1 Corinthians 10:2 in English
- King James Version (KJV)
- And were all baptized unto Moses in the cloud and in the sea;
- World English Bible (WEB)
- and were all baptized into Moses in the cloud and in the sea;
- American Standard Version (ASV)
- and were all baptized unto Moses in the cloud and in the sea;
- Bible in Basic English (BBE)
- And they all had baptism from Moses in the cloud and in the sea;
- Darby Translation (DBY)
- and all were baptised unto Moses in the cloud and in the sea;
- Webster's Bible (WBS)
- And were all baptized to Moses in the cloud and in the sea;
- Young's Literal Translation (YLT)
- and all to Moses were baptized in the cloud, and in the sea;
Read in context
- 1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
- 2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- 3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
- 4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
Cross references
- Hebrews 3:2–3 ಇಬ್ರಿಯರಿಗೆ 3:2–3ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
- 1 Corinthians 1:13–16 1 ಕೊರಿಂಥದವರಿಗೆ 1:13–16ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು. ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Romans 6:3 ರೋಮಾಪುರದವರಿಗೆ 6:3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
- John 9:28–29 ಯೋಹಾನನು 9:28–29ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.