1 Corinthians · chapter 10 · verse 21
1 Corinthians 10:21 in Kannada
ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
Neevu kartanapaatre yalliyoo devvagala paatreyalliyoo kudiya laariri; neevu kartana mejinalliyoo devvagala mejinalliyoo paalugaararaagalaariri.
1 Corinthians 10:21 in English
- King James Version (KJV)
- Ye cannot drink the cup of the Lord, and the cup of devils: ye cannot be partakers of the Lord’s table, and of the table of devils.
- World English Bible (WEB)
- You can’t both drink the cup of the Lord and the cup of demons. You can’t both partake of the table of the Lord and of the table of demons.
- American Standard Version (ASV)
- Ye cannot drink the cup of the Lord, and the cup of demons: ye cannot partake of the table of the Lord, and of the table of demons.
- Bible in Basic English (BBE)
- It is not possible for you, at the same time, to take the cup of the Lord and the cup of evil spirits; you may not take part in the table of the Lord and the table of evil spirits.
- Darby Translation (DBY)
- Ye cannot drink [the] Lord's cup, and [the] cup of demons: ye cannot partake of [the] Lord's table, and of [the] table of demons.
- Webster's Bible (WBS)
- Ye cannot drink the cup of the Lord, and the cup of demons: ye cannot be partakers of the Lord's table, and of the table of demons.
- Young's Literal Translation (YLT)
- Ye are not able the cup of the Lord to drink, and the cup of demons; ye are not able of the table of the Lord to partake, and of the table of demons;
Read in context
- 19ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
- 20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- 21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- 22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
Cross references
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- 2 Corinthians 6:15–17 2 ಕೊರಿಂಥದವರಿಗೆ 6:15–17ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Isaiah 65:11 ಯೆಶಾಯ 65:11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- Deuteronomy 32:37–38 ಧರ್ಮೋಪದೇಶಕಾಂಡ 32:37–38ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
- 1 Corinthians 8:10 1 ಕೊರಿಂಥದವರಿಗೆ 8:10ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
Original words (Greek)
- Ye · G3756οὐ ou
- cannot · G1410δύναμαι dýnamai
- drink · G4095πίνω pínō
- cup · G4221ποτήριον potḗrion
- Lord · G2962κύριος kýrios
- and · G2532καί kaí
- cup · G4221ποτήριον potḗrion
- devils · G1140δαιμόνιον daimónion
- ye · G3756οὐ ou
- cannot · G1410δύναμαι dýnamai
- partakers · G3348μετέχω metéchō
- Lord’s · G2962κύριος kýrios
- table · G5132τράπεζα trápeza
- and · G2532καί kaí
- table · G5132τράπεζα trápeza
- devils · G1140δαιμόνιον daimónion