1 Corinthians · chapter 10 · verse 22
1 Corinthians 10:22 in Kannada
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
Karta nannu regisabekendiddevo? Aatanigintaloo naavu balishtharenu?
1 Corinthians 10:22 in English
- King James Version (KJV)
- Do we provoke the Lord to jealousy? are we stronger than he?
- World English Bible (WEB)
- Or do we provoke the Lord to jealousy? Are we stronger than he?
- American Standard Version (ASV)
- Or do we provoke the Lord to jealousy? are we stronger than he?
- Bible in Basic English (BBE)
- Or may we be the cause of envy to the Lord? are we stronger than he?
- Darby Translation (DBY)
- Do we provoke the Lord to jealousy? are we stronger than he?
- Webster's Bible (WBS)
- Do we provoke the Lord to jealousy? are we stronger than he?
- Young's Literal Translation (YLT)
- do we arouse the Lord to jealousy? are we stronger than He?
Read in context
- 20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- 21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- 22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- 24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
Cross references
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Deuteronomy 32:16 ಧರ್ಮೋಪದೇಶಕಾಂಡ 32:16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- Hebrews 10:31 ಇಬ್ರಿಯರಿಗೆ 10:31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- Joshua 24:19 ಯೆಹೋಶುವ 24:19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
- Deuteronomy 6:15 ಧರ್ಮೋಪದೇಶಕಾಂಡ 6:15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- Ezekiel 22:14 ಯೆಹೆಜ್ಕೇಲನು 22:14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- Job 40:9–14 ಯೋಬನು 40:9–14ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು. ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
- Exodus 34:14 ವಿಮೋಚನಕಾಂಡ 34:14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.