1 Corinthians · chapter 10 · verse 24
1 Corinthians 10:24 in Kannada
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
Pratiyobbanu tanna hitavannu chintisade para hitavannu chintisali.
1 Corinthians 10:24 in English
- King James Version (KJV)
- Let no man seek his own, but every man another’s [wealth].
- World English Bible (WEB)
- Let no one seek his own, but each one his neighbor’s good.
- American Standard Version (ASV)
- Let no man seek his own, but [each] his neighbor’s [good].
- Bible in Basic English (BBE)
- Let a man give attention not only to what is good for himself, but equally to his neighbour's good.
- Darby Translation (DBY)
- Let no one seek his own [advantage], but that of the other.
- Webster's Bible (WBS)
- Let no man seek his own, but every man another's [wealth] .
- Young's Literal Translation (YLT)
- let no one seek his own — but each another's.
Read in context
- 22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- 24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- 25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Cross references
- Romans 15:1–2 ರೋಮಾಪುರದವರಿಗೆ 15:1–2ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- Philippians 2:4–5 ಫಿಲಿಪ್ಪಿಯವರಿಗೆ 2:4–5ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- 1 Corinthians 9:19–23 1 ಕೊರಿಂಥದವರಿಗೆ 9:19–23ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- 1 Corinthians 13:5 1 ಕೊರಿಂಥದವರಿಗೆ 13:5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 2 Corinthians 12:14 2 ಕೊರಿಂಥದವರಿಗೆ 12:14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ