1 Corinthians · chapter 10 · verse 25
1 Corinthians 10:25 in Kannada
ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
Katukara angadiyalli maaruvadeniddaroo manassaakshiya nimitta yaava prashneyannoo kelade tinniri.
1 Corinthians 10:25 in English
- King James Version (KJV)
- Whatsoever is sold in the shambles, [that] eat, asking no question for conscience sake:
- World English Bible (WEB)
- Whatever is sold in the butcher shop, eat, asking no question for the sake of conscience,
- American Standard Version (ASV)
- Whatsoever is sold in the shambles, eat, asking no question for conscience’ sake;
- Bible in Basic English (BBE)
- Whatever meat may be had at the public market, take as food without question of right or wrong;
- Darby Translation (DBY)
- Everything sold in the shambles eat, making no inquiry for conscience sake.
- Webster's Bible (WBS)
- Whatever is sold in the provision market, [that] eat, asking no question for conscience' sake:
- Young's Literal Translation (YLT)
- Whatever in the meat-market is sold eat ye, not inquiring, because of the conscience,
Read in context
- 23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- 24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- 25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 27ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
Cross references
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Corinthians 8:7 1 ಕೊರಿಂಥದವರಿಗೆ 8:7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- Romans 13:5 ರೋಮಾಪುರದವರಿಗೆ 13:5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- 1 Corinthians 10:27–29 1 ಕೊರಿಂಥದವರಿಗೆ 10:27–29ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ. ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- Acts 10:15 ಅಪೊಸ್ತಲರ ಕೃತ್ಯಗಳು 10:15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.