1 Corinthians · chapter 10 · verse 26
1 Corinthians 10:26 in Kannada
ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Bhoomiyoo adaralliruva samastavoo kartanadaagideyallave?
1 Corinthians 10:26 in English
- King James Version (KJV)
- For the earth [is] the Lord’s, and the fulness thereof.
- World English Bible (WEB)
- for “the earth is the Lord’s, and its fullness.”
- American Standard Version (ASV)
- for the earth is the Lord’s, and the fulness thereof.
- Bible in Basic English (BBE)
- For the earth is the Lord's and all things in it.
- Darby Translation (DBY)
- For the earth [is] the Lord's and its fulness.
- Webster's Bible (WBS)
- For the earth [is] the Lord's, and its fullness.
- Young's Literal Translation (YLT)
- for the Lord's [is] the earth, and its fulness;
Read in context
- 24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- 25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 27ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Cross references
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Psalm 50:12 ಕೀರ್ತನೆಗಳು 50:12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- Job 41:11 ಯೋಬನು 41:11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?