1 Corinthians · chapter 10 · verse 28
1 Corinthians 10:28 in Kannada
ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Aadare obbanu nimage--idu vigrahakke balikottaddu endu helidare ee vishayavannu tilisidavana nimitta vaagiyoo manassaakshiya nimittavaagiyoo tinna bediri; bhoomiyoo adaralliruva samastavoo kartanadaagideyallave?
1 Corinthians 10:28 in English
- King James Version (KJV)
- But if any man say unto you, This is offered in sacrifice unto idols, eat not for his sake that shewed it, and for conscience sake: for the earth [is] the Lord’s, and the fulness thereof:
- World English Bible (WEB)
- But if anyone says to you, “This was offered to idols,” don’t eat it for the sake of the one who told you, and for the sake of conscience. For “the earth is the Lord’s, with all its fullness.”
- American Standard Version (ASV)
- But if any man say unto you, This hath been offered in sacrifice, eat not, for his sake that showed it, and for conscience’ sake:
- Bible in Basic English (BBE)
- But if anyone says to you, This food has been used as an offering, do not take it, on account of him who said it, and on account of his sense of right and wrong:
- Darby Translation (DBY)
- But if any one say to you, This is offered to holy purposes, do not eat, for his sake that pointed it out, and conscience sake;
- Webster's Bible (WBS)
- But if any man shall say to you, This is offered in sacrifice to idols, eat not for his sake that showed it, and for conscience' sake: for the earth [is] the Lord's, and its fullness:
- Young's Literal Translation (YLT)
- and if any one may say to you, 'This is a thing sacrificed to an idol,' — do not eat, because of that one who shewed [it], and of the conscience, for the Lord's [is] the earth and its fulness:
Read in context
- 26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 27ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 29ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- 30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
Cross references
- 1 Corinthians 8:10–13 1 ಕೊರಿಂಥದವರಿಗೆ 8:10–13ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 1 Corinthians 8:7 1 ಕೊರಿಂಥದವರಿಗೆ 8:7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- 1 Corinthians 10:26 1 ಕೊರಿಂಥದವರಿಗೆ 10:26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Matthew 6:31–32 ಮತ್ತಾಯನು 6:31–32ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Jeremiah 27:5–6 ಯೆರೆಮೀಯ 27:5–6ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Exodus 9:29 ವಿಮೋಚನಕಾಂಡ 9:29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
Original words (Greek)
- But · G1161δέ dé
- if · G1437ἐάν eán
- man · G5100τὶς tìs
- say · G2036ἔπω épō
- you · G5213ὑμῖν hymîn
- This · G5124τοῦτο toûto
- is · G2076ἐστί estí
- idols · G1494εἰδωλόθυτον eidōlóthyton
- eat · G2068ἐσθίω esthíō
- not · G3361μή mḗ
- for · G1223διά diá
- that · G1565ἐκεῖνος ekeînos
- it · G3377μηνύω mēnýō
- and · G2532καί kaí
- sake · G4893συνείδησις syneídēsis
- for · G1063γάρ gár
- earth · G1093γῆ gē
- Lord’s · G2962κύριος kýrios
- and · G2532καί kaí
- fulness · G4138πλήρωμα plḗrōma
- thereof · G846αὐτός autós