1 Corinthians · chapter 10 · verse 29
1 Corinthians 10:29 in Kannada
ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
Aadare ninna svanta manassaakshigaagi alla, bereyavana manassaakshigaagi naanu heluttene. Mattobbana manassaakshiya nimitta nanna svaatantryakke yaake teerpaagabeku?
1 Corinthians 10:29 in English
- King James Version (KJV)
- Conscience, I say, not thine own, but of the other: for why is my liberty judged of another [man’s] conscience?
- World English Bible (WEB)
- Conscience, I say, not your own, but the other’s conscience. For why is my liberty judged by another conscience?
- American Standard Version (ASV)
- conscience, I say, not thine own, but the other’s; for why is my liberty judged by another conscience?
- Bible in Basic English (BBE)
- Right and wrong, I say, not for you, but for the other man; for the fact that I am free is not dependent on another man's sense of right or wrong.
- Darby Translation (DBY)
- but conscience, I mean, not thine own, but that of the other: for why is my liberty judged by another conscience?
- Webster's Bible (WBS)
- Conscience, I say, not thy own, but of the other: for why is my liberty judged by another [man's] conscience?
- Young's Literal Translation (YLT)
- and conscience, I say, not of thyself, but of the other, for why [is it] that my liberty is judged by another's conscience?
Read in context
- 27ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 29ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- 30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
- 31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
Cross references
- 1 Corinthians 9:19 1 ಕೊರಿಂಥದವರಿಗೆ 9:19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- Romans 14:15–21 ರೋಮಾಪುರದವರಿಗೆ 14:15–21ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು. ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು. ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 1 Corinthians 8:9–13 1 ಕೊರಿಂಥದವರಿಗೆ 8:9–13ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 2 Corinthians 8:21 2 ಕೊರಿಂಥದವರಿಗೆ 8:21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- 1 Corinthians 10:32 1 ಕೊರಿಂಥದವರಿಗೆ 10:32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
Original words (Greek)
- Conscience · G4893συνείδησις syneídēsis
- say · G3004λέγω légō
- not · G3780οὐχί ouchí
- own · G1438ἑαυτοῦ heautoû
- but · G235ἀλλά allá
- other · G2087ἕτερος héteros
- for · G1063γάρ gár
- why · G2444ἱνατί hinatí
- my · G3450μοῦ moû
- liberty · G1657ἐλευθερία eleuthería
- judged · G2919κρίνω krínō
- of · G5259ὑπό hypó
- another · G243ἄλλος állos
- conscience · G4893συνείδησις syneídēsis