Skip to content
ThuthiThuthiThuthi
1 Corinthians · chapter 10 · verse 3

1 Corinthians 10:3 in Kannada

ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;

Avarellaroo aatmikavaada onde aahaaravannu tindaru;

1 Corinthians 10:3 in English

King James Version (KJV)
And did all eat the same spiritual meat;
World English Bible (WEB)
and all ate the same spiritual food;
American Standard Version (ASV)
and did all eat the same spiritual food;
Bible in Basic English (BBE)
And they all took the same holy food;
Darby Translation (DBY)
and all ate the same spiritual food,
Webster's Bible (WBS)
And all ate the same spiritual food;
Young's Literal Translation (YLT)
and all the same spiritual food did eat,

Read in context

  1. 1ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
  2. 2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
  3. 3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
  4. 4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
  5. 5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
Read all of 1 Corinthians 10

Cross references

Original words (Greek)

1 Corinthians 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.