1 Corinthians · chapter 10 · verse 30
1 Corinthians 10:30 in Kannada
ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
Naanu krupeyinda paalugaaranaagi yaavadakkoskara krutajnyateyannu sallisutteno adara vishayadalli naanu yaake dooshisalpadabeku?
1 Corinthians 10:30 in English
- King James Version (KJV)
- For if I by grace be a partaker, why am I evil spoken of for that for which I give thanks?
- World English Bible (WEB)
- If I partake with thankfulness, why am I denounced for something I give thanks for?
- American Standard Version (ASV)
- If I partake with thankfulness, why am I evil spoken of for that for which I give thanks?
- Bible in Basic English (BBE)
- But if I give praise to God for the food which I take, let no man say evil of me for that reason.
- Darby Translation (DBY)
- If I partake with thanksgiving, why am I spoken evil of for what I give thanks for?
- Webster's Bible (WBS)
- For if I by grace am a partaker, why am I evil spoken of for that for which I give thanks?
- Young's Literal Translation (YLT)
- and if I thankfully do partake, why am I evil spoken of, for that for which I give thanks?
Read in context
- 28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 29ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- 30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
- 31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Cross references
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- 1 Timothy 4:3–4 1 ತಿಮೊಥೆಯನಿಗೆ 4:3–4ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.