Skip to content
ThuthiThuthiThuthi
1 Corinthians · chapter 10 · verse 31

1 Corinthians 10:31 in Kannada

ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

Aadadarinda neevu tindaroo kudidaroo enu maadidaroo ellavannu devara mahimegaagi maadiri.

1 Corinthians 10:31 in English

King James Version (KJV)
Whether therefore ye eat, or drink, or whatsoever ye do, do all to the glory of God.
World English Bible (WEB)
Whether therefore you eat or drink, or whatever you do, do all to the glory of God.
American Standard Version (ASV)
Whether therefore ye eat, or drink, or whatsoever ye do, do all to the glory of God.
Bible in Basic English (BBE)
So then, if it is a question of food or drink, or any other thing, whatever you do, do all to the glory of God.
Darby Translation (DBY)
Whether therefore ye eat, or drink, or whatever ye do, do all things to God's glory.
Webster's Bible (WBS)
Whether therefore ye eat or drink, or whatever ye do, do all to the glory of God.
Young's Literal Translation (YLT)
Whether, then, ye eat, or drink, or do anything, do all to the glory of God;

Read in context

  1. 29ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
  2. 30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
  3. 31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
  4. 32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
  5. 33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Read all of 1 Corinthians 10

Cross references

Original words (Greek)

1 Corinthians 10:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.