Skip to content
ThuthiThuthiThuthi
1 Corinthians · chapter 10 · verse 32

1 Corinthians 10:32 in Kannada

ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

Yehoodyarigaagali greekarigaagali devara sabhegaagali abhyantaravaagabediri.idallade naanantoo nanna svaprayojanavanne nodade anekaru rakshisalpaduvante avara prayojanakkaagi ellaa vishayagalalli ellarannu mechchisuttene.

1 Corinthians 10:32 in English

King James Version (KJV)
Give none offence, neither to the Jews, nor to the Gentiles, nor to the church of God:
World English Bible (WEB)
Give no occasion for stumbling, whether to Jews, to Greeks, or to the assembly of God;
American Standard Version (ASV)
Give no occasion of stumbling, either to Jews, or to Greeks, or to the church of God:
Bible in Basic English (BBE)
Give no cause of trouble to Jews, or to Greeks, or to the church of God.
Darby Translation (DBY)
Give no occasion to stumbling, whether to Jews, or Greeks, or the assembly of God.
Webster's Bible (WBS)
Give no offense, neither to the Jews, nor to the Gentiles, nor to the church of God:
Young's Literal Translation (YLT)
become offenceless, both to Jews and Greeks, and to the assembly of God;

Read in context

  1. 30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
  2. 31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
  3. 32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
  4. 33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Read all of 1 Corinthians 10

Cross references

Original words (Greek)

1 Corinthians 10:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.