1 Corinthians · chapter 10 · verse 33
1 Corinthians 10:33 in Kannada
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Idallade naanantoo nanna svaprayojanavanne nodade anekaru rakshisalpaduvante avara prayojanakkaagi ellaa vishayagalalli ellarannu mechchisuttene.
1 Corinthians 10:33 in English
- King James Version (KJV)
- Even as I please all [men] in all [things], not seeking mine own profit, but the [profit] of many, that they may be saved.
- World English Bible (WEB)
- even as I also please all men in all things, not seeking my own profit, but the profit of the many, that they may be saved.
- American Standard Version (ASV)
- even as I also please all men in all things, not seeking mine own profit, but the [profit] of the many, that they may be saved.
- Bible in Basic English (BBE)
- Even as I give way to all men in all things, not looking for profit for myself, but for the good of others, that they may get salvation.
- Darby Translation (DBY)
- Even as I also please all in all things; not seeking my own profit, but that of the many, that they may be saved.
- Webster's Bible (WBS)
- Even as I please all [men] in all [things] , not seeking my own profit, but the [profit] of many, that they may be saved.
- Young's Literal Translation (YLT)
- as I also in all things do please all, not seeking my own profit, but that of many — that they may be saved.
Read in context
- 31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Cross references
- 1 Corinthians 10:24 1 ಕೊರಿಂಥದವರಿಗೆ 10:24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- 1 Corinthians 9:19–23 1 ಕೊರಿಂಥದವರಿಗೆ 9:19–23ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Romans 15:2–3 ರೋಮಾಪುರದವರಿಗೆ 15:2–3ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- Romans 11:14 ರೋಮಾಪುರದವರಿಗೆ 11:14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- 2 Corinthians 11:28–29 2 ಕೊರಿಂಥದವರಿಗೆ 11:28–29ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?