1 Corinthians · chapter 10 · verse 7
1 Corinthians 10:7 in Kannada
ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
Illave--janaru tinnuvadakkoo kudiyuvadakkoo kootukondaru; aatavaaduvadakke eddaru endu barediruva prakaara neevoo avaralli kelavarante vigrahaaraadhakaraaga bediri.
1 Corinthians 10:7 in English
- King James Version (KJV)
- Neither be ye idolaters, as [were] some of them; as it is written, The people sat down to eat and drink, and rose up to play.
- World English Bible (WEB)
- Don’t be idolaters, as some of them were. As it is written, “The people sat down to eat and drink, and rose up to play.”
- American Standard Version (ASV)
- Neither be ye idolaters, as were some of them; as it is written, The people sat down to eat and drink, and rose up to play.
- Bible in Basic English (BBE)
- Then do not go after false gods, as some of them did; as it is said in the holy Writings, After resting and feasting, the people got up to take their pleasure.
- Darby Translation (DBY)
- Neither be ye idolaters, as some of them; as it is written, The people sat down to eat and to drink, and rose up to play.
- Webster's Bible (WBS)
- Neither be ye idolaters, as [were] some of them: as it is written, The people sat down to eat and drink, and rose up to play.
- Young's Literal Translation (YLT)
- Neither become ye idolaters, as certain of them, as it hath been written, 'The people sat down to eat and to drink, and stood up to play;'
Read in context
- 5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- 6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- 7ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
- 8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- 9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
Cross references
- Exodus 32:6–8 ವಿಮೋಚನಕಾಂಡ 32:6–8ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು. ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- Psalm 106:19–20 ಕೀರ್ತನೆಗಳು 106:19–20ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Deuteronomy 9:12 ಧರ್ಮೋಪದೇಶಕಾಂಡ 9:12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
- 1 Corinthians 10:14 1 ಕೊರಿಂಥದವರಿಗೆ 10:14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- Deuteronomy 9:16–21 ಧರ್ಮೋಪದೇಶಕಾಂಡ 9:16–21ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು. ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು. ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- 1 John 5:21 1 ಯೋಹಾನನು 5:21ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Exodus 32:17 ವಿಮೋಚನಕಾಂಡ 32:17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- 1 Corinthians 14:20–22 1 ಕೊರಿಂಥದವರಿಗೆ 14:20–22ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು. ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ. ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
Original words (Greek)
- Neither · G3366μηδέ mēdé
- ye · G1096γίνομαι gínomai
- idolaters · G1496εἰδωλολάτρης eidōlolátrēs
- as · G2531καθώς kathṓs
- some · G5100τὶς tìs
- them · G846αὐτός autós
- as · G5613ὡς hōs
- written · G1125γράφω gráphō
- people · G2992λαός laós
- down · G2523καθίζω kathízō
- eat · G5315φάγω phágō
- and · G2532καί kaí
- drink · G4095πίνω pínō
- and · G2532καί kaí
- up · G450ἀνίστημι anístēmi
- play · G3815παίζω paízō