1 Corinthians · chapter 11 · verse 1
1 Corinthians 11:1 in Kannada
ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
Naanu kristanannu anusarisuvanteye neevoo nannannu anusarisuvavaraagirri.
1 Corinthians 11:1 in English
- King James Version (KJV)
- Be ye followers of me, even as I also [am] of Christ.
- World English Bible (WEB)
- Be imitators of me, even as I also am of Christ.
- American Standard Version (ASV)
- Be ye imitators of me, even as I also am of Christ.
- Bible in Basic English (BBE)
- So take me for your example, even as I take Christ for mine.
- Darby Translation (DBY)
- Be my imitators, even as I also [am] of Christ.
- Webster's Bible (WBS)
- Be ye followers of me, even as I also [am] of Christ.
- Young's Literal Translation (YLT)
- Followers of me become ye, as I also [am] of Christ.
Read in context
- 1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- 2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
Cross references
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 1 Corinthians 4:16 1 ಕೊರಿಂಥದವರಿಗೆ 4:16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Philippians 2:4–5 ಫಿಲಿಪ್ಪಿಯವರಿಗೆ 2:4–5ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 2 Thessalonians 3:9 2 ಥೆಸಲೊನೀಕದವರಿಗೆ 3:9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- Romans 15:2–3 ರೋಮಾಪುರದವರಿಗೆ 15:2–3ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.