1 Corinthians · chapter 11 · verse 10
1 Corinthians 11:10 in Kannada
ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
Ee kaaranadinda dootara nimittavaagi streege tanna shirassina mele adhikaaravirabeku.
1 Corinthians 11:10 in English
- King James Version (KJV)
- For this cause ought the woman to have power on [her] head because of the angels.
- World English Bible (WEB)
- For this cause the woman ought to have authority over her own head, because of the angels.
- American Standard Version (ASV)
- for this cause ought the woman to have [a sign of] authority on her head, because of the angels.
- Bible in Basic English (BBE)
- For this reason it is right for the woman to have a sign of authority on her head, because of the angels.
- Darby Translation (DBY)
- Therefore ought the woman to have authority on her head, on account of the angels.
- Webster's Bible (WBS)
- For this cause ought the woman to have power on [her] head, because of the angels.
- Young's Literal Translation (YLT)
- because of this the woman ought to have [a token of] authority upon the head, because of the messengers;
Read in context
- 8ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
- 9ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
- 10ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
- 11ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
- 12ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
Cross references
- Genesis 24:64–65 ಆದಿಕಾಂಡ 24:64–65ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು. ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.