1 Corinthians · chapter 11 · verse 16
1 Corinthians 11:16 in Kannada
ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
Obbanu vaagvaada priyanaagi kaanisi kondare intha paddhati nammallilla, devara sabhegalalliyoo illa endu tilukollali.
1 Corinthians 11:16 in English
- King James Version (KJV)
- But if any man seem to be contentious, we have no such custom, neither the churches of God.
- World English Bible (WEB)
- But if any man seems to be contentious, we have no such custom, neither do God’s assemblies.
- American Standard Version (ASV)
- But if any man seemeth to be contentious, we have no such custom, neither the churches of God.
- Bible in Basic English (BBE)
- But if any man will not be ruled in this question, this is not our way of doing things, and it is not done in the churches of God.
- Darby Translation (DBY)
- But if any one think to be contentious, we have no such custom, nor the assemblies of God.
- Webster's Bible (WBS)
- But if any man seemeth to be contentious, we have no such custom, neither the churches of God.
- Young's Literal Translation (YLT)
- and if any one doth think to be contentious, we have no such custom, neither the assemblies of God.
Read in context
- 14ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
- 15ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
- 16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
- 17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
- 18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
Cross references
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 1 Timothy 6:3–4 1 ತಿಮೊಥೆಯನಿಗೆ 6:3–4ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- 1 Thessalonians 2:14 1 ಥೆಸಲೊನೀಕದವರಿಗೆ 2:14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
- Acts 21:24 ಅಪೊಸ್ತಲರ ಕೃತ್ಯಗಳು 21:24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
- 1 Corinthians 14:33–34 1 ಕೊರಿಂಥದವರಿಗೆ 14:33–34ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ. ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
- Acts 21:21 ಅಪೊಸ್ತಲರ ಕೃತ್ಯಗಳು 21:21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- 1 Corinthians 16:1 1 ಕೊರಿಂಥದವರಿಗೆ 16:1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
Original words (Greek)
- But · G1161δέ dé
- if · G1487εἰ ei
- man · G5100τὶς tìs
- seem · G1380δοκέω dokéō
- be · G1511εἶναι eînai
- contentious · G5380φιλόνεικος philóneikos
- we · G2249ἡμεῖς hēmeîs
- have · G2192ἔχω échō
- no · G3756οὐ ou
- such · G5108τοιοῦτος toioûtos
- custom · G4914συνήθεια synḗtheia
- neither · G3761οὐδέ oudé
- churches · G1577ἐκκλησία ekklēsía
- God · G2316θεός theós