1 Corinthians · chapter 11 · verse 17
1 Corinthians 11:17 in Kannada
ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
Naanu heege nimage appanekoduvalli nimmannu hogaluvadilla; yaakandare neevu koodibaru vadarinda kedaaguttadeye horatu melaa guvadilla.
1 Corinthians 11:17 in English
- King James Version (KJV)
- Now in this that I declare [unto you] I praise [you] not, that ye come together not for the better, but for the worse.
- World English Bible (WEB)
- But in giving you this command I don’t praise you, because you come together not for the better but for the worse.
- American Standard Version (ASV)
- But in giving you this charge, I praise you not, that ye come together not for the better but for the worse.
- Bible in Basic English (BBE)
- But in giving you this order, there is one thing about which I am not pleased: it is that when you come together it is not for the better but for the worse.
- Darby Translation (DBY)
- But [in] prescribing [to you on] this [which I now enter on], I do not praise, [namely,] that ye come together, not for the better, but for the worse.
- Webster's Bible (WBS)
- Now in this that I declare [to you] , I praise [you] not, that ye come together not for the better, but for the worse.
- Young's Literal Translation (YLT)
- And this declaring, I give no praise, because not for the better, but for the worse ye come together;
Read in context
- 15ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
- 16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
- 17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
- 18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
- 19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
Cross references
- Hebrews 10:25 ಇಬ್ರಿಯರಿಗೆ 10:25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- 1 Corinthians 14:23 1 ಕೊರಿಂಥದವರಿಗೆ 14:23ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
- 1 Peter 2:14 1 ಪೇತ್ರನು 2:14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- 1 Corinthians 11:22 1 ಕೊರಿಂಥದವರಿಗೆ 11:22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- Isaiah 58:1–4 ಯೆಶಾಯ 58:1–4ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- Leviticus 19:17 ಯಾಜಕಕಾಂಡ 19:17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 1 Corinthians 11:2 1 ಕೊರಿಂಥದವರಿಗೆ 11:2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- Jeremiah 7:9–10 ಯೆರೆಮೀಯ 7:9–10ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Isaiah 1:13–14 ಯೆಶಾಯ 1:13–14ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- 1 Corinthians 11:34 1 ಕೊರಿಂಥದವರಿಗೆ 11:34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- 1 Corinthians 11:20 1 ಕೊರಿಂಥದವರಿಗೆ 11:20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
Original words (Greek)
- Now · G1161δέ dé
- this · G5124τοῦτο toûto
- declare · G3853παραγγέλλω parangéllō
- praise · G1867ἐπαινέω epainéō
- not · G3756οὐ ou
- that · G3754ὅτι hóti
- together · G4905συνέρχομαι synérchomai
- not · G3756οὐ ou
- for · G1519εἰς eis
- better · G2909κρείττων kreíttōn
- but · G235ἀλλά allá
- for · G1519εἰς eis
- worse · G2276ἥττον hḗtton