1 Corinthians · chapter 11 · verse 18
1 Corinthians 11:18 in Kannada
ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
Hegandare modalaneyadu neevu sabheyaagi koodibaruvaaga nimmalli bhedagalu untaaguttavendu keluttene; idu nijavendu svalpamattige nambuttene.
1 Corinthians 11:18 in English
- King James Version (KJV)
- For first of all, when ye come together in the church, I hear that there be divisions among you; and I partly believe it.
- World English Bible (WEB)
- For first of all, when you come together in the assembly, I hear that divisions exist among you, and I partly believe it.
- American Standard Version (ASV)
- For first of all, when ye come together in the church, I hear that divisions exist among you; and I partly believe it.
- Bible in Basic English (BBE)
- For first of all, it has come to my ears that when you come together in the church, there are divisions among you, and I take the statement to be true in part.
- Darby Translation (DBY)
- For first, when ye come together in assembly, I hear there exist divisions among you, and I partly give credit [to it].
- Webster's Bible (WBS)
- For first of all, when ye come together in the church, I hear that there are divisions among you; and I partly believe it.
- Young's Literal Translation (YLT)
- for first, indeed, ye coming together in an assembly, I hear of divisions being among you, and partly I believe [it],
Read in context
- 16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
- 17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
- 18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
- 19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- 20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
Cross references
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 1 Corinthians 1:10–12 1 ಕೊರಿಂಥದವರಿಗೆ 1:10–12ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು. ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- 1 Corinthians 6:1 1 ಕೊರಿಂಥದವರಿಗೆ 6:1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
Original words (Greek)
- For · G1063γάρ gár
- all · G4412πρῶτον prōton
- when · G3303μέν mén
- ye · G5216ὑμῶν hymōn
- together · G4905συνέρχομαι synérchomai
- in · G1722ἐν en
- church · G1577ἐκκλησία ekklēsía
- hear · G191ἀκούω akoúō
- be · G5225ὑπάρχω hypárchō
- divisions · G4978σχίσμα schísma
- among · G1722ἐν en
- you · G5213ὑμῖν hymîn
- and · G2532καί kaí
- I · G4100πιστεύω pisteúō
- partly · G3313μέρος méros
- believe · G4100πιστεύω pisteúō
- it · G5100τὶς tìs